Terms of the offer
Site will be available soon. Thank you for your patience! PRIZE MONEY (In Rs.) OGPA/CGPA ಕೋರ್ಸುಗಳ ಶೇಕಡವಾರು ಅಂಕಗಳನ್ನು ನಿರ್ಧರಿಸಲು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಸಂಬಂಧಪಟ್ಟ ಉಪಕುಲಸಚಿವರು/ರಿಜಿಸ್ಟ್ರಾರ್/ಪ್ರಾಂಶುಪಾಲರಿಂದ ಸ್ಪಷ್ಟೀಕರಣ ತೆಗೆದುಕೊಳ್ಳುವುದು ಮತ್ತು ಅದರಂತೆ ಅರ್ಜಿಗಳನ್ನು ಮಂಜೂರು ಮಾಡುವುದು ಅಥವಾ ತಿರಸ್ಕರಿಸುವುದು. 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.60% ರಿಂದ ಶೇ.74.99% ಹಾಗೂ ಶೇ.75% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ತಪ್ಪದೆ ಜೋಡಣೆ ಮಾಡುವುದು . ಹೆಚ್ಚಿನ ವಿವರಗಳಿಗೆ ನ್ನು www.sw.kar.nic.in ವೀಕ್ಷಿಸುವುದು. The Government of Karnataka is offering SSLC prize money scholarships to eligible students, especially from SC/ST categories, to encourage education and provide financial support.